ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮೇ. 20 ರಿಂದ ಮೇ. 22 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!

ಟ್ರೆಂಡಿಂಗ್ ಸುದ್ದಿ
- ಗಾಂಧಿ ಕುಟುಂಬ ಕಾನೂನಿಗೆ ಮೀರಿ ದೊಡ್ಡವರ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಬೊಮ್ಮಾಯಿ
- ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಜ್ಯ ಬಿಜೆಪಿ ಟ್ವೀಟ್
- ಕಾಂಗ್ರೆಸ್ ನಾಯಕರಿಗೆ ನಕಲಿ ಗಾಂಧಿಗಳ ಆಸ್ತಿಯ ಮೇಲಿರುವ ಪ್ರೇಮ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್
- ಪ್ರತಿ ಭಾರತೀಯನಿಗೆ ಸಂವಿಧಾನ ಮತ್ತು ಕಾನೂನು ಅನ್ವಯ ಆಗುತ್ತದೆ: ಛಲವಾದಿ ನಾರಾಯಣಸ್ವಾಮಿ
- ಪಠ್ಯ ಪರಿಷ್ಕರಣೆ ಮಾಮೂಲು ಪ್ರಕ್ರಿಯೆ, ವೈಭವೀಕರಿಸುವ ಅಗತ್ಯ ಇಲ್ಲ -ಯವನಿಕಾದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ
