ಸರ್ಕಾರದ ಇ-ಇಂಡೆಂಟ್ ವಿರುದ್ಧ ಮದ್ಯದ ಮಾಲೀಕರ ಆಕ್ರೋಶ -ಬೆಂಗಳೂರಿನಲ್ಲಿ ದಿಢೀರ್ ಮದ್ಯ ಮಾರಾಟ ಬಂದ್

ಬೆಂಗಳೂರು :ರಾಜಧಾನಿ ಬೆಂಗಳೂರಿನಲ್ಲಿ ದಿಢೀರನೆ ಮದ್ಯ ಬಂದ್ ಆಗಲಿದ್ದು, ಮದ್ಯ ಪ್ರಿಯರಿಗೆ ಮತ್ತೊಮ್ಮೆ ಬಿಗ್ ಶಾಕ್ ಎದುರಾಗಲಿದೆ. ಸರ್ಕಾರದ ಇ-ಇಂಡೆಂಟ್ ವಿರುದ್ಧ ಮದ್ಯದಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈನ್ ಮರ್ಚೆಂಟ್ಸ್ ಅಸೋಸಿಯೇನ್ ಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿ ಮೇ 6 ರಿಂದ ವಿವಿಧ ಜಿಲ್ಲೆಗಳಲ್ಲಿ ಒಂದೊಂದು ದಿನದಂತೆ ಮದ್ಯ ಖರೀದಿಗೆ ಬ್ರೇಕ್ ಹಾಕಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ ಜಿಲ್ಲಾವಾರು ವಿಭಾಗಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಒಂದೊಂದು ದಿನ ಮದ್ಯ ಮಾರಾಟವನ್ನು ನಿಲ್ಲಿಸಲಾಗಿತ್ತು. ಇದೀಗ ಬೆಂಗಳೂರಿನ ಸರದಿ ಬಂದಿದೆ. 2 ದಿನಗಳ ಕಾಲ ಬಾರ್ ಆಯಂಡ್ ರೆಸ್ಟೋರೆಂಟ್ ಮಾಲೀಕರು ಮದ್ಯ ಖರೀದಿ ಮಾಡದಿರಲು ನಿರ್ಧರಿಸಿದ್ದಾರೆ. ರಾಜ್ಯ ಪಾನೀಯ ನಿಗಮ ಆರಂಭಿಸಿರುವ ಹೊಸ ಇ-ಇಂಡೆಂಟ್ ವ್ಯವಸ್ಥೆಯಾಗಿದೆ. ಬಾರ್, ವೈನ್ಸ್ ಮಾಲೀಕರು ಆನ್ಲೈನ್ ಮೂಲಕ ಮದ್ಯ ಖರೀದಿಸಬೇಕಾಗಿದೆ. ಮೇ 19ವರೆಗೂ ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಕೆ.ಎಸ್.ಬಿ.ಎಲ್ ನಿಂದ ಮದ್ಯ ಖರೀದಿಸದಿರಲು ಮದ್ಯದಂಗಡಿ ಮಾಲೀಕರು ನಿರ್ಧಾರಕ್ಕೆ ಬಂದಿದ್ದಾರೆ. ಇದರಿಂದ ಮದ್ಯ ಮಾರಾಟದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!

ಟ್ರೆಂಡಿಂಗ್ ಸುದ್ದಿ
- ಗಾಂಧಿ ಕುಟುಂಬ ಕಾನೂನಿಗೆ ಮೀರಿ ದೊಡ್ಡವರ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಬೊಮ್ಮಾಯಿ
- ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಜ್ಯ ಬಿಜೆಪಿ ಟ್ವೀಟ್
- ಕಾಂಗ್ರೆಸ್ ನಾಯಕರಿಗೆ ನಕಲಿ ಗಾಂಧಿಗಳ ಆಸ್ತಿಯ ಮೇಲಿರುವ ಪ್ರೇಮ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್
- ಪ್ರತಿ ಭಾರತೀಯನಿಗೆ ಸಂವಿಧಾನ ಮತ್ತು ಕಾನೂನು ಅನ್ವಯ ಆಗುತ್ತದೆ: ಛಲವಾದಿ ನಾರಾಯಣಸ್ವಾಮಿ
- ಪಠ್ಯ ಪರಿಷ್ಕರಣೆ ಮಾಮೂಲು ಪ್ರಕ್ರಿಯೆ, ವೈಭವೀಕರಿಸುವ ಅಗತ್ಯ ಇಲ್ಲ -ಯವನಿಕಾದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ
