ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ..!

ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ. ನಾಗಭೂಷಣ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದು, ಪತ್ನಿ ಸವಿತಾ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.
ನಾಗಭೂಷಣ್ ಕಿರು ಪರಿಚಯ: ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ 1952 ಫೆಬ್ರವರಿ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ 1981ರವರೆಗೆ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದ ಅವರು, ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿದ್ದರು.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!

ಟ್ರೆಂಡಿಂಗ್ ಸುದ್ದಿ
- ಗಾಂಧಿ ಕುಟುಂಬ ಕಾನೂನಿಗೆ ಮೀರಿ ದೊಡ್ಡವರ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಬೊಮ್ಮಾಯಿ
- ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಜ್ಯ ಬಿಜೆಪಿ ಟ್ವೀಟ್
- ಕಾಂಗ್ರೆಸ್ ನಾಯಕರಿಗೆ ನಕಲಿ ಗಾಂಧಿಗಳ ಆಸ್ತಿಯ ಮೇಲಿರುವ ಪ್ರೇಮ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್
- ಪ್ರತಿ ಭಾರತೀಯನಿಗೆ ಸಂವಿಧಾನ ಮತ್ತು ಕಾನೂನು ಅನ್ವಯ ಆಗುತ್ತದೆ: ಛಲವಾದಿ ನಾರಾಯಣಸ್ವಾಮಿ
- ಪಠ್ಯ ಪರಿಷ್ಕರಣೆ ಮಾಮೂಲು ಪ್ರಕ್ರಿಯೆ, ವೈಭವೀಕರಿಸುವ ಅಗತ್ಯ ಇಲ್ಲ -ಯವನಿಕಾದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ
