ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಇಂದು ಆದೇಶ ಹೊರಡಿಸಿದೆ. 

ಸರ್ಕಾರದ ಆದೇಶದಂತೆ ಬೆಂಗಳೂರಿನ ಚರ್ಚ್ ಶೀರ್ಟ್ ನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಕಚೇರಿಯಲ್ಲಿ ಸುಧಾಕರ್ ಅಧಿಕಾರ ಸ್ವೀಕರಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ನೀಡಲು ಜೆಡಿಎಸ್ ನಿರ್ಧಾರ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಜಯರಾಮ್ ಅವರು ರಾಜೀನಾಮೆ ನೀಡಿದ್ದರು

Tags

Related ಸುದ್ದಿ