ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ.
ಶಂಕರ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಶಂಕರ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಂಕರ್ ಎಂಎಲ್ಸಿ ಆಗಿದ್ದರು. ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!
